ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಉತ್ತರಪ್ರದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಉತ್ತರಪ್ರದೇಶದಲ್ಲಿ ಶಾಲೆಗಳನ್ನು ಮೇ 15ರ ವರೆಗೆ ಮುಚ್ಚಲಾಗಿದೆ. 10 ಹಾಗೂ 12ನೇ ತರಗತಿಯ ಮಂಡಳಿ ಪರೀಕ್ಷೆಯನ್ನು ಮೇ 20ರ ವರೆಗೆ ಮುಂದೂಡಲಾಗಿದೆ ಉತ್ತರಪ್ರದೇಶ ಸರಕಾರ ತಿಳಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಮೇ ಮೊದಲ ವಾರದಲ್ಲಿ ನಿರ್ಧರಿಸಲಾಗುವುದು ಎಂದು ವರದಿ ಹೇಳಿದೆ.