ಇಳಿಮುಖವಾಗದ ಕೊರೊನಾ ಸೋಂಕು : 8,582 ಹೊಸ ಕೊವಿಡ್‌ ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದಿನೇ ದಿನೇ ಮತ್ತೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದ್ದು ಕಳೆದ 24 ಗಂಟೆಯಲ್ಲಿ 8,582 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಒಟ್ಟೂ 44,513 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 2.71% ದಷ್ಟಿದೆ. ಒಟ್ಟೂ 4,435 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.68% ದಷ್ಟಿದೆ.

ದೇಶದಾದ್ಯಂತ 195.07ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!