ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 12.45%

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದಾಗಿ 14 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 15,947 ಸೇರಿದಂತೆ ರಾಜ್ಯದಲ್ಲಿ 27,156 ಮಂದಿಗೆ ಕೊರೋನಾ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವಿಟಿ ದರ ಶೇ.12.45ಕ್ಕೆ ಏರಿಕೆಯಾಗಿದೆ. ಇಂದು 7,827 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!