ರಾಜ್ಯದಲ್ಲಿ ಇಂದು 8,906 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 5.42%

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 8,906 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 7,113 ಸೇರಿದಂತೆ ರಾಜ್ಯದಲ್ಲಿ 8,906 ಜನರಿಗೆ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಪಾಸಿಟಿವಿಟಿ ದರ 5.42%ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!