ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 193 ಜನರಲ್ಲಿ ಕೊರೋನಾ ಸೋಂಕು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ವರದಿ, ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 193 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 343 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 04 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 962 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 91, ಭದ್ರಾವತಿ 31, ತೀರ್ಥಹಳ್ಳಿ 04, ಶಿಕಾರಿಪುರ 18, ಸಾಗರ 33, ಹೊಸನಗರ 03, ಸೊರಬ 05 ಹಾಗೂ ಹೊರ ಜಿಲ್ಲೆಯ 08 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 1731 ಸಕ್ರಿಯ ಪ್ರಕರಣಗಳಿವೆ. 3549 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 236 ಜನ, ಖಾಸಗಿ ಆಸ್ಪತ್ರೆಯಲ್ಲಿ 283 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 475 ಜನರಿದ್ದು, ಡಿಸಿಎಚ್ ಸಿಯಲ್ಲಿ 109 ಜನ ಹಾಗೂ 346 ಸೋಂಕಿತರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss