ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅದ್ರಲ್ಲಿ ಬೆಂಗಳೂರಿನಲ್ಲೇ ಇಂದು 73 ಜನರಿಗೆ ಪಾಸಿಟಿವ್ ವರದಿ ಬಂದಿದೆ.
ದಕ್ಷಿಣ ಕನ್ನಡ, ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ವಾರಿಯಾಗಿದೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿದೆ.