Sunday, March 7, 2021

Latest Posts

ರಾಜ್ಯದಲ್ಲಿ ಇಂದು 383 ಜನರಿಗೆ ಕೊರೋನಾ ಪಾಸಿಟಿವ್ ದೃಢ, 4 ಸಾವು

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,303ಕ್ಕೆ ಜಿಗಿತ ಕಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 378 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 9,30,465ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,062ಕ್ಕೆ ತಲುಪಿದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss