ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 1913 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,74,597 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 2489 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,04,396 ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇವತ್ತು 48 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,944 ಜನ ಸಾವನ್ನಪ್ಪಿದ್ದಾರೆ. 34,234 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.53 ರಷ್ಟು ಇದೆ.