ರಾಜ್ಯದಲ್ಲಿ ಇಂದು12,009 ಮಂದಿಗೆ ಕೊರೋನಾ ಪಾಸಿಟಿವ್, 50 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು12,009 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದಾಗಿ 50 ಮಂದಿಗೆ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್,,ಬೆಂಗಳೂರಿನಲ್ಲಿ 4,535 ಸೇರಿದಂತೆ ಕರ್ನಾಟಕದಲ್ಲಿ 12,009 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ ಎಂಬುದಾಗಿ ತಿಳಿಸಿದ್ದಾರೆ.
ಪಾಸಿಟಿವಿಟಿ ದರ ಶೇ.9.04ಕ್ಕೆ ಇಳಿಕೆ ಕಂಡಿದೆ. ಇಂದು 25,854 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!