ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡೆಲ್ಲಿ ಕ್ಯಾಪಿಟಲ್ಸ್​ ನ ಪೇಸರ್​ ಎನ್ರಿಚ್ ನೋಕಿಯಾಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪೇಸರ್​ ಎನ್ರಿಚ್ ನೋಕಿಯಾಗೆ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಪಡೆದಿದ್ದು, ಮತ್ತೆ ಕ್ವಾರಂಟೈನ್​ಗೆ ಒಳಗಾಗಬೇಕಿದೆ.
ಪಾಕಿಸ್ತಾನ ವಿರುದ್ಧದ ಸೀಮಿತ ಓವರ್​ಗಳ ಸರಣಿಯನ್ನು ಅರ್ಧದಲ್ಲೇ ಕೈಬಿಟ್ಟು ಐಪಿಎಲ್​ಗಾಗಿ ಭಾರತಕ್ಕೆ ಬಂದಿದ್ದ ವೇಗಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದರು.
ಅದಾಈ ಅವರು ಭಾರತಕ್ಕೆ ಬಂದಾಗ ನೆಗೆಟಿವ್​ ವರದಿ ಪಡೆದಿದ್ದರು, ಆದರೆ, ಇದೀಗ ಪಾಸಿಟಿವ್ ಬಂದಿದೆ ಎಂದು ಡೆಲ್ಲಿ ತಂಡದ ಮೂಲ ತಿಳಿಸಿದೆ.​
ಟೂರ್ನಿ ಪ್ರಾರಂಭವಾಗುವ ಮುನ್ನ ಆಲ್​ರೌಂಡರ್​ ಅಕ್ಷರ್ ಪಟೇಲ್ ಕೂಡ ಕೋವಿಡ್ 19 ಸೋಂಕು ತಗುಲಿತ್ತು. ಇದೀಗ ಕಳೆದ ಬಾರಿಯ ಪ್ರಧಾನ ಬೌಲರ್​ಗಳಲ್ಲಿ ಒಬ್ಬರಾಗಿದ್ದ ನೋಕಿಯಾ ಕೂಡ ಕೋವಿಡ್​ ದೃಢಪಟ್ಟಿರುವುದು ಡೆಲ್ಲಿ ತಂಡಕ್ಕೆ ಹಿನ್ನಡೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss