ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಕೇಂದ್ರ ಸಚಿವೆ ಹರ್​​ಸಿಮ್ರತ್​​ ಕೌರ್ ಬಾದಲ್ ಅವರಿಗೂ ತಗುಲಿದ ಕೊರೋನಾ ಸೋಂಕು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಕೇಂದ್ರ ಸಚಿವೆ ಹಾಗೂ ಶಿರೋಮಣಿ ಅಕಾಲಿ ದಳ ಮುಖಂಡರಾದ ಹರ್​​ಸಿಮ್ರತ್​​ ಕೌರ್  ಬಾದಲ್ ಅವರಿಗೂ ಸಹ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೊರೋನಾ ಲಕ್ಷಣಗಳು ಕಾಣಿಸಿದ್ದು, ವೈದ್ಯಕೀಯ ತಪಾಸಣೆಯ ಮೂಲಕ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿದ್ದೇನೆ. ದಯವಿಟ್ಟು ಇತ್ತಿಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss