ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಒಂದು ವಾರ ಸ್ವಯಂ-ಪ್ರತ್ಯೇಕತೆಯಲ್ಲಿರಲು ನಿರ್ಧರಿಸಿದ್ದಾರೆ.
ತನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ಅವರು ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!