spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1987 ಮಂದಿಗೆ ಕೊರೋನಾ ಪಾಸಿಟಿವ್, ಪಾಸಿಟಿವಿಟಿ ದರ 1.43%

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1987 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ 37 ಜನರು ಸಾವನ್ನಪ್ಪಿದ್ದಾರೆ.
ರಾಜ್ಯದ ಇಂದು 1632 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2844742 ಕ್ಕೆ ಏರಿಕೆಯಾಗಿದೆ.
23,796 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.43 ರಷ್ಟು ಇದೆ. ಇಂದು 1,38,532 ಪರೀಕ್ಷೆ ನಡೆಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss