ರಾಜ್ಯದಲ್ಲಿ ಇಂದು ರಾಜ್ಯದಲ್ಲಿ 47,754 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳು 50 ಸಾವಿರದ ಗಡಿಗೆ ಬಂದು ನಿಂತಿದ್ದು, ಇಂದು ಒಟ್ಟು 47,754 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 30,540 ಪ್ರಕರಣಗಳ ವರದಿಯಾಗಿದೆ.
ರಾಜ್ಯದ ಪಾಸಿಟಿವಿಟಿ ದರ 18.48% ಆಗಿದ್ದು, 22,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ2,93,231 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಇಂದು 29 ಸೋಂಕಿತರು ಸಾವನ್ನಪ್ಪಿದ್ದು, ಇಂದು 2,58,290 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!