Tuesday, June 28, 2022

Latest Posts

ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ 671 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ,ಕಲಬುರಗಿ :

ಕಲಬುರಗಿಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಭಾನುವಾರ ಒಂದೆ ದಿನದಲ್ಲಿ 671 ಮಂದಿಗೆ ಪಾಸಿಟಿವ್ ವರದಿಗಳು ದೃಢಪಟ್ಟಿದೆ.
141 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss