ಸಚಿವ ಎಸ್ ಟಿ ಸೋಮಶೇಖರ್ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳ ಬೇಕಾಗಿ ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!