Monday, July 4, 2022

Latest Posts

ಶಾಸಕ ಎಸ್ ಎ ರಾಮದಾಸ್ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಶಾಸಕ ಎಸ್ ಎ ರಾಮದಾಸ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ ನಿನ್ನೆ ಜ್ವರದಿಂದ ಬಳಸುತ್ತಿದ್ದಂತೆ ಎಸ್ ಎ ರಾಮದಾಸ್ ಕೊರೋನಾ ಸೋಂಕು ಪರೀಕ್ಷೆ ಮಾಡಿಸಿದ್ದರು. ಇದೀಗ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss