Tuesday, June 6, 2023

Latest Posts

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​​ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​​ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ರಾಜಸ್ಥಾನ ಸಿಎಂ, ಇಂದು ಸಂಜೆ ಕೋವಿಡ್​ ಪರೀಕ್ಷೆಗೊಳಪಟ್ಟಿದ್ದು, ವರದಿ ಪಾಸಿಟಿವ್​ ಬಂದಿದೆ. ದೇಹದಲ್ಲಿ ಸೌಮ್ಯ ಪ್ರಮಾಣದ ರೋಗ ಲಕ್ಷಣ ಕಾಣಿಸಿಕೊಂಡಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪ್ರತ್ಯೇಕಗೊಂಡು, ಕೋವಿಡ್ ಪರೀಕ್ಷೆಗೊಳಪಡುವಂತೆ ವಿನಂತಿ ಮಾಡಿದ್ದಾರೆ.
ರಾಜಸ್ಥಾನದಲ್ಲಿ ಈಗಾಗಲೇ ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶಾಲಾ-ಕಾಲೇಜ್​ ಬಂದ್​ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!