ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಿಂದ ಪಾಸಿಟಿವ್ ದೃಢಪಟ್ಟಿದೆ. ಇದರಿಂದಾಗಿ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!