Monday, July 4, 2022

Latest Posts

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸಚಿವ ಕಿರೆನ್ ರಿಜಿಜು ಅವರು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ರಿಜಿಜು, ಪದೇ ಪದೇ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಇದೀಗ ಟೆಸ್ಟ್ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ತಾನು ದೈಹಿಕವಾಗಿ ಸದೃಢನಾಗಿದ್ದೇನೆ ಮತ್ತು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ವ್ಯಾಯಾಮ ಮಾಡಿ, ಸೆಲ್ಫ್ ಕ್ವಾರಂಟೈನ್ ಆಗಿ, ಮತ್ತು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss