Thursday, June 30, 2022

Latest Posts

ಮಾಸ್ಕ್ ಧರಿಸುವುದನ್ನು ವಿರೋಧಿಸಿದ್ದ ವ್ಯಕ್ತಿಯನ್ನು ಬಲಿ ಪಡೆಯಿತು ಕೊರೋನಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿaತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ವಿರೋಧಿಸಿದ ವ್ಯಕ್ತಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಹೌದು… ಈ ಘಟನೆ ನಡೆದಿರುವುದು ಟೆಕ್ಸಾಸ್​ ನಲ್ಲಿ. ಕ್ಯಾಲೆಬ್ ವಾಲೇಸ್ ಎಂಬುವವರು ಕೋವಿಡ್ ಸೋಂಕು ಹೆಚ್ಚಿರುವ ಸಮಯದಲ್ಲಿ  ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ವಿರೋಧಿಸಿದ್ದರು.

ಇದೀಗ 1 ತಿಂಗಳುಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು, ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕ್ಯಾಲೆಬ್ ವಾಲೇಸ್ ಸಾವಿನ ಬಗ್ಗೆ ಅವರ ಪತ್ನಿ ಜೆಸ್ಸಿ ಗೋ ಫಂಡ್ ಮಾಹಿತಿ ನೀಡಿದ್ದು, ‘ಕ್ಯಾಲೆಬ್ ಎಂದಿಗೂ ನಮ್ಮ ಹೃದಯದಲ್ಲಿ ಇರುತ್ತಾರೆ. ಶಾಂತಿಯಿಂದ ತೆರಳಿದ್ದಾರೆ ಎಂದು ಮೀ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಕ್ಯಾಲೆಬ್ ದಂಪತಿಗೆ ಮೂವರು ಮಕ್ಕಳಿದ್ದು, ಜೆಸ್ಸಿಕೆ ನಾಲ್ಕನೇ ಮಗುವಿಗೆ ಗರ್ಭ ಧರಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss