Saturday, June 25, 2022

Latest Posts

ಕೊರೋನಾ ವರದಿ : ಭಾರತದಾದ್ಯಂತ 12,781 ಹೊಸಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೋವಿಡ್‌ ಪ್ರಕರಣಗಳು 12 ಸಾವಿರ ಗಡಿ ಮೀರಿದ್ದು ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 12,781 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟು 76,700 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 4.32%ಕ್ಕೆ ಏರಿಕೆಯಾಗಿದೆ. ಒಟ್ಟು 8,537 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚೇತರಿಕಾ ದರವು 98.62% ದಷ್ಟಿದೆ.

ಒಟ್ಟೂ 196.18 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss