ಕೊರೊನಾ ವರದಿ| ದೇಶದಲ್ಲಿ 18,000+ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,000 ಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 18,257 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು ದೈನಂದಿನ ಪಾಸಿಟಿವಿಟಿ ದರವು 4.22% ದಷ್ಟಿದೆ. ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 1,28,690 ರಷ್ಟಿದೆ.

ಒಟ್ಟೂ 14,553 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾದರವು 98.50% ದಷ್ಟಿದೆ.

ದೇಶದಾದ್ಯಂತ 198.76 ಕೋಟಿ ಕೊರೊನಾ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!