‌ದೇಶಕ್ಕೆ ಕೊರೋನಾ ಶಾಕ್ : 17,000+ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದ್ದು ಸೋಂಕಿತರ ಸಂಖ್ಯೆ 17 ಸಾವಿರಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 88,284 ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 4.32% ಕ್ಕೆ ಏರಿಕೆಯಾಗಿದೆ. ಒಟ್ಟು 13,029 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.59%ದಷ್ಟಿದೆ.

ಒಟ್ಟೂ 196.77 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!