ಧನ್ಯಾ ರಾಮ್‌ಕುಮಾರ್‌ಗೆ ಕೊರೋನಾ: ಸೋಂಕು ತಮಾಷೆ ವಿಷಯ ಅಲ್ಲ ಎಂದ ನಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವನಟಿ ಧನ್ಯಾ ರಾಮ್‌ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.
ಕೋವಿಡ್ ತಮಾಷೆಯಲ್ಲ, ಆರೋಗ್ಯ ಜೋಪಾನ ಎಂದು ಧನ್ಯಾ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ಧನ್ಯಾ ಪೋಸ್ಟ್ ಒಂದನ್ನು ಮಾಡಿದ್ದಾರೆ.

ನನಗೆ ಕೋವಿಡ್ ಸೋಂಕು ತಗುಲಿದೆ, ಐಸೋಲೇಟ್ ಆಗಿದ್ದೇನೆ. ಆದಷ್ಟು ಬೇಗ ಗುಣಮುಖಳಾಗುವೆ. ಯಾರೂ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬಾರದು. ಅದೇ ಭಾಗ್ಯ, ಕೋವಿಡ್ ತಮಾಷೆಯಲ್ಲಿ ಮಾಸ್ಕ್ ಧರಿಸಿ ಓಡಾಡಿ ಎಂದು ಧನ್ಯಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!