ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಕೊರೋನಾ ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಗೌತಮ್ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳು ಕಾಣಿಸಿದ ನಂತರ ಪರೀಕ್ಷೆ ಮಾಡಿಸಿದ್ದೆ. ಅದರಲ್ಲಿ ಪಾಸಿಟಿವ್ ಎಂದು ಬಂದಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!