ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸೌಮ್ಯ ಲಕ್ಷಣಗಳಿದ್ದ ಕಾರಣ ಪರೀಕ್ಷೆ ಮಾಡಿಸಿದ್ದು, ಇಂದು ವರದಿ ಬಂದಿದೆ. ಬೆಂಗಳೂರಿನ ನಿವಾಸದಲ್ಲಿಯೇ ಐಸೋಲೇಟ್ ಆಗಿದ್ದಾರೆ.
ಸೌಮ್ಯ ಲಕ್ಷಣಗಳಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.