ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್ ಹಿರಿಯ ನಟ, ಕಟ್ಟಪ್ಪ ಖ್ಯಾತಿಯ ಸತ್ಯರಾಜ್ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೃಢಪಟ್ಟವೇಳೆ ಮನೆಯಲ್ಲಿ ಐಸೋಲೇಷನ್ನಲ್ಲಿದ್ದರು. ಆದರೆ ಬಳಿಕ ಆರೋಗ್ಯ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಹದಗೆಟ್ಟ ಕಾರಣ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರದಲ್ಲಿ ನಟಿಸಿದ ಸತ್ಯರಾಜ್ ಅನೇಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು.