Friday, August 19, 2022

Latest Posts

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕ: 31,531 ಜನರಿಗೆ ಪಾಸಿಟಿವ್, 36,475 ಮಂದಿ ಡಿಸ್ಚಾರ್ಜ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ. 31,531 ಜನರಿಗೆ ಸೋಂಕು ತಗಲಿದ್ದು,ಒಟ್ಟು ಸೋಂಕಿತರ ಸಂಖ್ಯೆ 22,03,462 ಕ್ಕೆ ಏರಿಕೆಯಾಗಿದೆ.
403 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ 21,837 ಜನರು ಮೃತಪಟ್ಟಿದ್ದಾರೆ.
ಇಂದು ಒಂದೇ ದಿನ 36,475 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 15,81,457 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ರಾಜ್ಯದಲ್ಲಿ 6,00,147 ಸಕ್ರಿಯ ಪ್ರಕರಣಗಳು ಇವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!