spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ಬಗ್ಗೆ ನಿರ್ಲಕ್ಷ್ಯ ಬೇಡ: ಮತ್ತೆ ಏರಿಕೆಯಾಗ್ತಿದೆ ಸೋಂಕಿತರ ಸಂಖ್ಯೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ    35,662 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,176 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,34,17,390 ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 33,798 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,26,32,222ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,40,639 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 281 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,44,529 ಕ್ಕೆ ಏರಿಕೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss