ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 332 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ 11 ಜನರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದ 515 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 9,172 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇವತ್ತು 79,177 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.41 ರಷ್ಟು ಇದೆ.