Wednesday, August 10, 2022

Latest Posts

ರಾಜ್ಯದಲ್ಲಿ ಇಂದು 1978 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 1.24%

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್: 

ರಾಜ್ಯದಲ್ಲಿ ಇಂದು 1978 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,71,298 ಕ್ಕೆ ಏರಿಕೆಯಾಗಿದೆ.
ಇಂದು 56 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 35,835 ಜನ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 2326 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 27,98,703 ಜನ ಗುಣಮುಖರಾಗಿದ್ದಾರೆ. 36,737 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 1.24 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss