ರಾಜ್ಯದಲ್ಲಿ ಇಂದು 46426 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 32.95 %

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 46426 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದಾಗಿ 32 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21569 ಸೇರಿದಂತೆ ರಾಜ್ಯದಲ್ಲಿ 46426 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.ಪಾಸಿಟಿವಿಟಿ ದರ 32.95 % ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 41703 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 362487ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!