ರಾಜ್ಯದಲ್ಲಿ ಇಂದು 21,390 ಮಂದಿಗೆ ಕೊರೋನಾ ಪಾಸಿಟಿವ್, ಪಾಸಿಟಿವಿಟಿ ದರ 10.96% ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 21,390 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ 10.96% ಗೆ ಏರಿಕೆಯಾಗಿದ್ದು,ಇಂದು 1,541 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ 93,009 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!