ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್’ಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದೆಹಲಿಯ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ದೆಹಲಿಯ ನಮ್ಮ ನಿವಾಸದಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss