ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ: ಇಂದು 1033 ಜನರಿಗೆ ಪಾಸಿಟಿವ್, 5 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇಂದು 1000 ಗಡಿದಾಟಿದೆ. ರಾಜ್ಯದಲ್ಲಿ 1033 ಜನರಿಗೆ ಸೋಂಕು ದೃಢಪಟ್ಟಿದೆ.
ಇಂದು 5 ಜನ ಸೋಂಕಿತರ ಮೃತಪಟ್ಟಿದ್ದಾರೆ. 354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.86 ರಷ್ಟು ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗಿದ್ದು, ರಾಜ್ಯದಲ್ಲಿ 9386 ಸಕ್ರಿಯ ಪ್ರಕರಣಗಳು ಇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!