ಸತತ ಮೂರನೇ ದಿನವೂ ನಾಲ್ಕು ಸಾವಿರದ ಗಡಿ ದಾಟಿದ ಕೊರೊನಾ: 4,270 ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸತತವಾಗಿ ಮೂರನೇ ದಿನವೂ ಕೂಡ ಕೊರೊನಾ ಸೋಂಕಿತರ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದ್ದು ಕಳೆದ 24 ಗಂಟೆಗಳಲ್ಲಿ 4,270 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ.

ಆರೋಗ್ಯಸಚಿವಾಲಯದ ಮಾಹಿತಿ ಪ್ರಕಾರ ಒಟ್ಟೂ 24,052 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 1.03%ಕ್ಕೆ ಏರಿಕೆಯಾಗಿದೆ. ಮತ್ತು 2,619 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕಾ ದರವು 98.73% ದಷ್ಟಿದೆ.

ದೇಶದಾದ್ಯಂತ 194.09 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!