Sunday, August 14, 2022

Latest Posts

ಗಣಿನಾಡು ಬಳ್ಳಾರಿಯಲ್ಲಿ ಕೊರೋನಾ ಆರ್ಭಟ ಹೆಚ್ಚಳ: ಸೋಮವಾರ 2322 ಜನರಿಗೆ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ನೂತನ ಜಿಲ್ಲೆಯಲ್ಲಿ ಕೋವಿಡ್-19 ಸೊಂಕು ಅರ್ಭಟ ಮುಂದುವರೆಸಿದ್ದು , ಸೋಮವಾರ ಒಂದೇ ದಿನ 2322 ಜನರಿಗೆ ಸೊಂಕು ಇರುವುದು ದೃಢಪಟ್ಟಿದೆ. 1274 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 17 ಜನ ಸೊಂಕಿತರು ಒಂದೆ ದಿನ ಬಲಿಯಾಗಿದ್ದಾರೆ. ಉಭಯ ಜಿಲ್ಲೆಯಲ್ಲಿ 193,73 ಸೊಂಕಿತ ಸಕ್ರೀಯ ಪ್ರಕರಣಗಳಿವೆ. ಇಲ್ಲಿವರೆಗೆ ಜಿಲ್ಲೆಯಲ್ಲಿ ಒಟ್ಟು 76,728 ಸೊಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿವರೆಗೆ 56,265 ಜನರು ಗುಣಮುಖರಾಗಿದ್ದಾರೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 1090 ಜನರು ಸೊಂಕಿಗೆ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss