ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬದ 8 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೋನಾ ಪಾಸಿಟಿವ್. ಜೊತೆಗೆ ಅವರ ಸಹೋದರ, ಕಾರು ಚಾಲಕ ಮತ್ತು ಅಡುಗೆ ಸಿಬ್ಬಂದಿಗೂ ಸೋಂಕು ತಗುಲಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬದ 8 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೇರಿದಂತೆ ಸಾಕಷ್ಟು ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಹೋಮ್ ಕ್ವಾರಂಟೈನ್ ನಲ್ಲಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss