ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 897 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 897  ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
794 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಕೊರೋನಾದಿಂದ ಹೊರಜಿಲ್ಲೆಯ ಒಬ್ಬ ಪುರುಷ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 126159ಕ್ಕೆ ಏರಿಕೆಯಾಗಿದೆ. ಈ ಪೈಕಿ 5900 ಸಕ್ರಿಯ ಪ್ರಕರಣಗಳು. 118543 ಮಂದಿ ಗುಣಮುಖರಾಗಿದ್ದಾರೆ. 1716 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!