Wednesday, June 29, 2022

Latest Posts

ರಾಜ್ಯದಲ್ಲಿ ಇಂದು 1259 ಮಂದಿಗೆ ಕೊರೋನಾ ಪಾಸಿಟಿವ್, 29 ಸೋಂಕಿತರು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1259 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1701 ಜನ ಗುಣಮುಖರಾಗಿದ್ದಾರೆ.
29 ಸೋಂಕಿತರು ಸಾವನ್ನಪ್ಪಿದ್ದಾರೆ. 19,784 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,90,915 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.65 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss