Saturday, February 4, 2023

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 176 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 176 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
60 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.2.03 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 117817 ಕ್ಕೆ ಏರಿಕೆಯಾಗಿದೆ. ಈ ಪೈಕಿ 1383 ಸಕ್ರಿಯ ಪ್ರಕರಣಗಳು. 114729 ಮಂದಿ ಗುಣಮುಖರಾಗಿದ್ದಾರೆ. 1705 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!