ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
12 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.28 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ135427 ಕ್ಕೆ ಏರಿಕೆಯಾಗಿದೆ. ಈ ಪೈಕಿ 27 ಸಕ್ರಿಯ ಪ್ರಕರಣಗಳು. 1847 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!