spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕುಂಭಮೇಳದಿಂದ ಕರ್ನಾಟಕಕ್ಕೆ ಮರಳುವವರಿಗೆ ಹೋಮ್ ಕ್ವಾರಂಟೈನ್, ಕೊರೋನಾ ಪರೀಕ್ಷೆ ಕಡ್ಡಾಯ!

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವವರು ಕಡ್ಡಾಯವಾಗಿ  ಕೊರೋನಾ ಪರೀಕ್ಷೆಗೆ ಒಳಪಡಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು, ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೋನಾ ಪರೀಕ್ಷೆಗೆ ಒಳಪಡಬೇಕು ಎಂದಿದ್ದಾರೆ.

ಕೊರೋನಾ ಪರೀಕ್ಷೆ ವರದಿಯಲ್ಲಿ ನೆಗಟಿವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss