spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 60 ಮಂದಿಗೆ ಕೊರೋನಾ ಸೋಂಕು

- Advertisement -Nitte

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 60 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 58 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 148 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 4972 ಹೊಸ ಪ್ರಕರಣ
ಕೇರಳದಲ್ಲಿ ಮಂಗಳವಾರ ಹೊಸದಾಗಿ 4972 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 4576 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 5978 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 57 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಮವಾರ ಶೇಕಡಾ 08.44 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss