Wednesday, August 17, 2022

Latest Posts

ರಾಜ್ಯದಲ್ಲಿ ಇಂದು 39,510 ಮಂದಿಗೆ ಕೊರೋನಾ ಸೋಂಕು, 480 ಸೋಂಕಿತರು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 39,510 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 20,13,193ಕ್ಕೆ ಏರಿಕೆ ಆಗಿದೆ. ಕೋವಿಡ್​ಗೆ 480 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 19,852 ಕ್ಕೆ ಏರಿದೆ.
ಇಂದು 22,584 ಮಂದಿ ಗುಣಮುಖರಾಗಿದ್ದು, ಈವರೆಗೆ 14,05,869 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,87,452ಕ್ಕೆ ಏರಿವೆ. ಸೋಂಕಿತ ಪ್ರಕರಣಗಳ ಶೇಕಡವಾರು 33.99 ರಷ್ಟು ಇದ್ದು, ಸಾವಿನ‌ ಶೇಕಡವಾರು ಪ್ರಮಾಣ 1.21 ರಷ್ಟು‌ ಇದೆ.‌

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!