ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಾರಾಷ್ಟ್ರದಲ್ಲಿ ಕೊರೋನಾ ಲಸಿಕೆಯ ಅಭಾವ: ಆರೋಗ್ಯ ಸಚಿವ ರಾಜೇಶ್​ ತೋಪೆ ಹೇಳಿದ್ದೇನು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ತಿನಿತ್ಯ ಸರಾಸರಿ 50 ಸಾವಿರ ಕೇಸ್​ಗಳು ವರದಿಯಾಗ್ತಿವೆ.ಆದರೆ ಈ ನಡುವೆ ರಾಜ್ಯದಲ್ಲಿ ಕೊರೋನಾ ಲಸಿಕೆಯ ಅಭಾವವಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್​ ತೋಪೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಲಸಿಕೆಯ ಅಭಾವದಿಂದಾಗಿ ಲಸಿಕಾ ಕೇಂದ್ರಕ್ಕೆ ಬರುವ ಜನತೆಯನ್ನು ಅನಿವಾರ್ಯವಾಗಿ ವಾಪಸ್​ ಕಳಿಸಬೇಕಾಗಿ ಬರ್ತಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರದ ಬಳಿ 20 – 40 ವಯಸ್ಸಿನವರನ್ನೂ ಆದ್ಯತೆಯ ಪಟ್ಟಿಗೆ ಸೇರಿಸಿ ಎಂದು ಮನವಿ ಮಾಡಿದೆ ಎಂದು ತೋಪೆ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss