ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಕಂಡ ಕೊರೋನಾ ಸೋಂಕಿನ ಪ್ರಮಾಣ: ಇಂದು 163 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಫೆ.೬) 163 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 366 ಮಂದಿ ಭಾನುವಾರ ಸೋಂಕು ಮುಕ್ತರಾಗಿದ್ದಾರೆ. 5 ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 1,969 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.2.64ಕ್ಕೆ ಇಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!