spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 1285 ಜನರಿಗೆ ಕೊರೋನಾ ಸೋಂಕು , ಪಾಸಿಟಿವಿಟಿ ದರ 0.96%

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 1285 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ.
ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ. 24,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,33,030 ಪರೀಕ್ಷೆ ನಡೆಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss