ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೊನಾ ಸೋಂಕು, ಪಾಸಿಟಿವಿಟಿ ದರ13.45%

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 58 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ 14,366 ಜನರಿಗೆ ಕೊರೋನಾ ಸೋಂಕು ಧೃಡವಾಗಿದೆ. ಪಾಸಿಟಿವಿಟಿ ದರ13.45% ಕ್ಕೆ ಇಳಿದಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ 1,97,725 ಸಕ್ರಿಯ ಪ್ರಕರಣಗಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!